Recent Posts

ಬೆಳಕು ಪ್ರತಿಫಲನ ಮತ್ತು ವಕ್ರೀಭವನ - ೧೦ ನೇ ತರಗತಿ ವಿಜ್ಞಾನ ಪುಸ್ತಕದ ಪ್ರಶ್ನೋತ್ತರಗಳು

ಅಧ್ಯಾಯ-10

ಬೆಳಕು ಪ್ರತಿಫಲನ ಮತ್ತು ವಕ್ರೀಭವನ ವಿಜ್ಞಾನ ನೋಟ್ಸ್‌


1. ನಿಮ್ನ ದರ್ಪಣದ ಪ್ರಧಾನ ಸಂಗಮವನ್ನು ವ್ಯಾಖ್ಯಾನಿಸಿ,
ನಿಮ್ನ ದರ್ಪಣದಲ್ಲಿ ಪ್ರಧಾನಾಕ್ಷಕ್ಕೆ ಸಮಾಂತರವಾಗಿ ಹಲವಾರು ಕಿರಣಗಳು ಬಿದ್ದು ಪ್ರತಿಫಲಿತಗೊಂಡು ದರ್ಪಣದ ಪ್ರಧಾನಾಕ್ಷದ ಮೇಲಿರುವ ಒಂದು ಬಿಂದುವಿನಲ್ಲಿ ಸಂಧಿಸುತ್ತವೆ. ಈ ಬಿಂದುವನ್ನು ನಿಮ್ನ ದರ್ಪಣದ ಪ್ರಧಾನ ಸಂಗಮ ಎನ್ನುವರು.

2. ಒಂದು ಗೋಳೀಯ ದರ್ಪಣದ ವಕ್ರತಾ ತಿಜ್ಜವು 20 ಸೆ.ಮೀ.ಇದೆ. ಉದದ ಸಂಗಮ ದೂರ ಎಷ್ಟು?
ವಕ್ರತಾ ತ್ರಿಜ್ಯ R = 20 ಸೆ.ಮೀ.
R = 2f_ (fಸಂಗಮ ದೂರ )
ಆರ್ 20 2 = 10 ಸೆಂ
ಆದ್ದರಿಂದ 20 ಸೆ.ಮೀ ವಕ್ರತಾ ತ್ರಿಜ್ಯವಿರುವ ಗೋಳೀಯ ದರ್ಪಣದ ಸಂಗಮ ದೂರ 10 ಸೆ.ಮೀ,

3. ವಸ್ತುವಿನ ನೇರ ಮತ್ತು ದೊಡ್ಡದಾದ ಪ್ರತಿಬಿಂಬವನ್ನು ನೀಡುವ ದರ್ಪಣವನ್ನು ಹೆಸರಿಸಿ
ನಿಮ್ನ ದರ್ಪಣ

4. ನಾವು ವಾಹನಗಳಲ್ಲಿ ಹಿನ್ನೋಟ ದರ್ಪಣವಾಗಿ ಬಳಸಲು ಪೀನ ದರ್ಪಣಕ್ಕೆ ಆದ್ಯತೆಯನ್ನು ನೀಡುತ್ತೇನೆ ಏಕೆ?
ಪೀನ ದರ್ಪಣವು ಹೊರ ಅಂಚಿನ ಕಡೆಗೆ ವಕ್ರತೆಯನ್ನು ಹೊಂದಿರುವುದರಿಂದ ಇವುಗಳ ದೃಷ್ಟಿ ಕ್ಷೇತ್ರವು ಬಹಳ ಅಧಿಕವಾಗಿರುತ್ತದೆ, ಹೀಗೆ ಸಮತಲ ದರ್ಪಣಕ್ಕೆ ಹೋಲಿಸಿದರೆ ಪೀನ ದರ್ಪಣವು ಚಾಲಕನಿಗೆ ಅವನ ಹಿಂಭಾಗದ ಹೆಚ್ಚಿನ ಕ್ಷೇತ್ರ ವನ್ನು ವೀಕ್ಷಿಸಲು ಸಹಾಯಕವಾಗಿದೆ ಆದ್ದರಿಂದ ನಾವು ವಾಹನಗಳಲ್ಲಿ ಹಿನ್ನೋಟ ದರ್ಪಣವಾಗಿ ಬಳಸಲು ಪೀನ ದರ್ಪಣಕ್ಕೆ ಆದ್ಯತೆಯನ್ನು ನೀಡುತ್ತೇವೆ.

5. 32 ಸೆ.ಮೀ. ವಕ್ರತಾ ತ್ರಿಜ್ಯವನ್ನು ಹೊಂದಿರುವ ಪೀಠ ದರ್ಪಣದ ಸಂಗಮ ದೂರವನ್ನು ಕಂಡುಹಿಡಿಯಿರಿ


 

6. ಒಂದು ನಿಮ್ಮ ದರ್ಪಣವು ಅದರ ಮುಂದೆ 10 ಸೆ.ಮಿ ದೂರದಲ್ಲಿ ಇರಿಸಿರುವ ಒಂದು ವಸ್ತುವಿನ ಮೂರು ಪಟ್ಟು ವರ್ಧಿಸಿದ (ದೊಡ್ಡದಾದ ) ಸತ್ಯ ಬಿಂಬವನ್ನು ಉಂಟುಮಾಡುತ್ತದೆ. ಹಾಗಾದರೆ ಪ್ರತಿಬಿಂಬವು ದರ್ಪಣದಿಂದ ಎಷ್ಟು ದೂರದಲ್ಲಿದೆ?

 

7, ಗಾಳಿಯಲ್ಲಿ ಚಲಿಸುತ್ತಿರುವ ಬೆಳಕಿನ ಒಂದು ಕಿರಣವು ಓರೆಯಾಗಿ ನೀರನ್ನು ಪ್ರವೇಶಿಸುತ್ತದೆ. ಬೆಳಕಿನ ಕಿರಣವು ಲಂಬದ ಕಡೆಗೆ ಬಾಗುವುದೊ ಅಥವಾ ಲಂಬದಿಂದ ದೂರ ಬಾಗುವುದೋ ? ಏಕೆ ?


ಬೆಳಕಿನ ಕಿರಣವು ಲಂಬದ ಕಡೆಗೆ ಬಾಗುವುದು,
ಏಕೆಂದರೆ ಬೆಳಕಿನ ಕಿರಣವು ವಿರಳ ಮಾದ್ಯಮದಿಂದ ಸಾಂದ್ರ ಮಾಧ್ಯಮದೆಡೆಗೆ ಚಲಿಸುವಾಗ ಅದು ಲಂಬದ ಕಡೆಗೆ ಬಾಗುತ್ತದೆ. ನೀರು ಗಾಳಿಗಿಂತ ಸಾಂದ್ರವಾದ ಮಾಧ್ಯಮವಾದ ಕಾರಣ ಗಾಳಿಯಿಂದ ನೀರನ್ನು ಪ್ರವೇಶಿಸುವ ಬೆಳಕಿನ ಕಿರಣವು ಲಂಬದ ಕಡೆಗೆ ಬಾಗುತ್ತದೆ.

8. ಬೆಳಕು ಗಾಳಿಯಿಂದ 1.50 ವಕ್ರೀಭವನ ಸೂಚ್ಯಂಕವನ್ನು ಹೊಂದಿರುವ ಗಾಜನ್ನು ಪ್ರವೇಶಿಸುತ್ತದೆ. ಗಾಜಿನಲ್ಲಿ ಬೆಳಕಿನ ವೇಗವೆಷ್ಟು? ನಿರ್ವಾತದಲ್ಲಿ ಬೆಳಕಿನ ವೇಗವು (3 X 108) m/s


 


9. ಕೋಷ್ಟಕ 10.3 ರಿಂದ ಹೆಚ್ಚಿನ ದೃಕ್ ಸಾಂದ್ರತೆಯನ್ನು ಹೊಂದಿರುವ ಮಾಧ್ಯಮವನ್ನು ಕಂಡುಹಿಡಿಯಿರಿ ಹಾಗು ಯಾವ ಮಾಧ್ಯಮವು ಅತಿ ಕಡಿಮೆ ದೃಕ್‌ ಸಾಂದ್ರತೆಯನ್ನು ಹೊಂದಿದೆ ಎಂಬುದನ್ನು ಕಂಡುಹಿಡಿಯಿರಿ,
ಅತೀ ಹೆಚ್ಚಿನ ದೃಕ್ ಸಾಂದ್ರತೆಯನ್ನು ಹೊಂದಿರುವ ಮಾಧ್ಯಮ ವಜ್ರ,
ಅತೀ ಕಡಿಮೆ ದೃಕ್‌ ಸಾಂದ್ರತೆಯನ್ನು ಹೊಂದಿರುವ ಮಾಧ್ಯಮ ಗಾಳಿ,
ಯಾಕೆಂದರೆ ಒಂದು ವಸ್ತುವಿನ ದೃಕ್ ಸಾಂದ್ರತೆಯು ಅದರ ವಕ್ರೀಭವನ ಸೂಚಂಕಕ್ಕೆ ನೇರ ಅನುಪಾತದಲ್ಲಿ ಇರುತ್ತದೆ.ಆದ್ದರಿಂದ ಕೋಷ್ಟಕ 10.3 ರಲ್ಲಿ ವಜ್ರವು ಅತ್ಯಂತ ಹೆಚ್ಚಿನ ವಕ್ರೀಭವನ ಸೂಚಂಕವನ್ನು ಹೊಂದಿದೆ ಮತ್ತು ಅದರ ದೃಕ್ ಸಾಂದ್ರತೆ ಅಧಿಕವಾಗಿದೆ ಮತ್ತು ಗಾಳಿಯು ಕಡಿಮೆ ವಕ್ರೀಭವನ ಸೂಚಂಕವನ್ನು ಹೊಂದಿದೆ ಹಾಗು ಕಡಿಮೆ ದೃಶ್ಯ ಸಾಂದ್ರತೆಯನ್ನು ಹೊಂದಿದೆ.

10. ನಿಮಗೆ ಸೀಮೆ ಎಣ್ಣೆ ಟರ್ಪೆಂಟೈನ್ ಎಣ್ಣೆ ಹಾಗು ನೀರನ್ನು ಕೊಡಲಾಗಿದೆ. ಇವುಗಳಲ್ಲಿ ಯಾವುದರಲ್ಲಿ ಬೆಳಕು ಅತ್ಯಂತ ವೇಗವಾಗಿ ಚಲಿಸುತ್ತದೆ?



11. ವಜ್ರದ ವಕ್ರೀಭವನ ಸೂಚ್ಯಂಕವು 2.42 ಇದೆ. ಈ ಹೇಳಿಕೆಯ ಅರ್ಥವೇನು?
ಈ ಹೇಳಿಕೆಯ ಅರ್ಥ ವಜ್ರದಲ್ಲಿ ಬೆಳಕಿನ ವೇಗವು ಗಾಳಿಯಲ್ಲಿ ಬೆಳಕಿನ ವೇಗಕ್ಕಿಂತ 2,42 ರಷ್ಟು ಕಡಿಮೆ ಇದೆ ಎಂದು,

12. ಮಸೂರದ ಸಾಮರ್ಥ್ಯದ 1 ಡಯಾಪ್ಟರ್ ಅನ್ನು ವ್ಯಾಖ್ಯಾನಿಸಿ
1 ಡಯಾಪ್ಟರ್ ಇದು ಒಂದು ಮೀಟರ್ ಸಂಗಮ ದೂರವನ್ನು ಹೊಂದಿರುವ ಮಸೂರದ ಸಾಮರ್ಥ್ಯ.

13, ಒಂದು ಪೀನ ಮಸೂರವು ಸೂಜಿಯ ಸತ್ಯ ಮತ್ತು ಕಳೆಕೆಳಗಾದ ಪ್ರತಿಬಿಂಬವನ್ನು 50 ಸೆ.ಮೀ. ದೂರದಲ್ಲಿ ಉಂಟುಮಾಡುತ್ತದೆ. ಪ್ರತಿಬಿಂಬವು ವಸ್ತುವಿನ ಗಾತ್ರದಷ್ಟೇ ಇದ್ದರೆ ಸೂಜೆಯನ್ನು ಮಸೂರದ ಮುಂಭಾಗದಲ್ಲಿ ಎಲ್ಲಿ ಇರಿಸಲಾಗಿದೆ. ? ಹಾಗೂ ಮಸೂರದ ಸಾಮರ್ಥ್ಯವನ್ನು ಕಂಡುಹಿಡಿಯಿರಿ,

 



14, ೭.ಮೀ. ಸಂಗಮದರವನ್ನು ಹೊಂದಿರುವ ನಿಮ್ನ ಮಸೂರದ ಸಾಮರ್ಥವನ್ನು ಕಂಡುಹಿಡಿಯಿರಿ.




ಅಭ್ಯಾಸದ ಪ್ರಶೋತ್ತರಗಳು

1. ಈ ಕೆಳಗಿನವುಗಳಲ್ಲಿ ಯಾವ ವಸ್ತುವನ್ನು ಮಸೂರದ ತಯಾರಿಕೆಯಲ್ಲಿ ಬಳಸಲಾಗುವುದಿಲ್ಲ.

d) ಜೇಡಿ ಮಣ್ಣು

2.ನಿಮ್ಮ ದರ್ಪಣದಿಂದ ಉಂಟಾದ ಪ್ರತಿಬಿಂಬವು ಮಿಥ್ಯ,ನೇರ ಮತ್ತು ವಸ್ತುವಿಗಿಂತ ದೊಡ್ಡದಾಗಿದೆ.ಹಾಗಾದರೆ ವಸ್ತುವಿನ ಸ್ಥಾನ ಎಲ್ಲಿರಬೇಕು ?
d) ದ್ರುವ ಮತ್ತು ಪ್ರಧಾನ ಸಂಗಮದ ನಡುವೆ.

3. ಸತ್ಯ ಮತ್ತು ವಸ್ತುವಿನ ಗಾತ್ರದಷ್ಟೇ ಪ್ರತಿಬಿಂಬವನ್ನು ಪಡೆಯಲು ವಸ್ತುವನ್ನು ಪೀನ ಮಸೂರದ ಮುಂಭಾಗದಲ್ಲಿ ಯಾವ ಸ್ಥಾನದಲ್ಲಿರಿಸಬೇಕು ?
b) ಸಂಗಮದೂರದ ಎರಡರಷ್ಟು ದೂರದಲ್ಲಿ

4. ಒಂದು ಗೋಳೀಯ ದರ್ಪಣ ಮತ್ತು ತೆಳುವಾದ ಗೋಳೀಯ ಮಸೂರಗಳ ಪ್ರಧಾನ ಸಂಗಮ ದೂರ 15em ಹಾಗಾದರೆ ದರ್ಪಣ ಮತ್ತು ಮಸೂರಗಳು
a) ಎರಡೂ ನಿಮ್ನ

5. ನೀವು ದರ್ಪಣದಿಂದ ಎಷ್ಟು ದೂರದಲ್ಲಿ ನಿಂತರೂ ನಿಮ್ಮ ಪ್ರತಿಬಿಂಬವು ನೇರವಾಗಿರುತ್ತದೆ. ಹಾಗಾದರೆ ಆ ದರ್ಪಣವು
(d) ಸಮತಲ ಅಥವಾ ಪೀನ

6, ಶಬ್ದಕೋಶದಲ್ಲಿ ಇರುವ ಚಿಕ್ಕ ಅಕ್ಷರಗಳನ್ನು ಓದಲು ಈ ಕೆಳಗೆ ನಮೂದಿಸಿದ ಮಸೂರಗಳಲ್ಲಿ ನೀವು ಯಾವುದಕ್ಕೆ ಆದ್ಯತೆಯನ್ನು ನೀಡುತ್ತೀರಿ ? 

c) 5 cm ಸಂಗಮದೂರವನ್ನು ಹೊಂದಿರುವ ಪೀನ ಮಸೂರ

7. ಸಂಗಮದೂರ 15 cm ಇರುವ ನಿಮ್ಮ ದರ್ಪಣವನ್ನು ಉಪಯೋಗಿಸಿಕೊಂಡು ಒಂದು ವಸ್ತುವಿನ ನೇರ ಪ್ರತಿಬಿಂಬವನ್ನು ಪಡೆಯಲು ನಾವು ಬಯಸುತ್ತೇವೆ, ದರ್ಪಣ ಹಾಗು ವಸ್ತುವಿನ ನಡುವಿನ ದೂರದ ವ್ಯಾಪ್ತಿ ಎಷ್ಟಿರಬೇಕು “ಪ್ರತಿಬಿಂಬದ ಸ್ವಭಾವ ಹೇಗಿದೆ ? ಪ್ರತಿಬಿಂಬವು ವಸ್ತುವಿನ ಗಾತ್ರಕ್ಕಿಂತಲೂ ದೊಡ್ಡದಿದೆಯೋ ಅಥವಾ ಚಿಕ್ಕದಿದೆಯೋ? ಈ ಪ್ರಕರಣದಲ್ಲಿ ಪ್ರತಿಬಿಂಬ ಉಂಟಾಗುವಿಕೆಯ ರೇಖಾ ಚಿತ್ರ ವನ್ನು ರಚಿಸಿರಿ.

ಆದ್ದರಿಂದ 15 cm ಸಂಗಮದೂರವಿರುವ ನಿಮ್ಮ ದರ್ಪಣವನ್ನು ಉಪಯೋಗಿಸಿಕೊಂಡು ಒಂದು ವಸ್ತುವಿನ ನೇರ ಪ್ರತಿಬಿಂಬ ಪಡೆಯಲು ಆ ವಸ್ತುವನ್ನು ಮಸೂರದ ದ್ರುವ ( P)ಮತ್ತು ಪ್ರಧಾನಸಂಗಮದ (F) ನಡುವೆ ಯಾವ ಸ್ಥಳದಲ್ಲಿ ಬೇಕಾದರು ಇಡಬಹುದು, ಮಿಥ್ಯ,ನೇರವಾದ ಮತ್ತು ದೊಡ್ಡದಾದ ಪ್ರತಿಬಿಂಬ ಉಂಟಾಗುತ್ತದೆ.

8. ಈ ಕೆಳಗಿನ ಸನ್ನಿವೇಶಗಳಲ್ಲಿ ಬಳಸುವ ದರ್ಪಣಗಳನ್ನು ಹೆಸರಿಸಿ, ನಿಮ್ಮ ಉತ್ತರವನ್ನು ಕಾರಣದೊಂದಿಗೆ ಸಮರ್ಥಿಸಿ

a) ಕಾರಿನ ಹೆಡ್ ಲೈಟ್ ( ಮುಂಭಾಗದ ದೀಪ ) – ನಿಮ್ಮ ದರ್ಪಣ .ಏಕೆಂದರೆ ಕಾರಿನ ಹೆಡ್ ಲೈಟ್ ನಲ್ಲಿ ಬೆಳಕನ್ನು ಹೊರಸೂಸುವ ವಸ್ತುವನ್ನು ಪ್ರಧಾನ ಸಂಗಮದಲ್ಲಿಟ್ಟಾಗ ಅದು ಶಕ್ತಿಶಾಲಿಯಾದ ಸಮಾಂತರ ಬೆಳಕಿನ ಕಿರಣಪುಂಜವನ್ನು ಹೊರಸೂಸುತ್ತದೆ.

b) ವಾಹನದ ಪಾರ್ಶ್ವ ಅಥವಾ ಹಿನ್ನೋಟ ದರ್ಪಣ – ಪೀನ ದರ್ಪಣ. ಏಕೆಂದರೆ ಪೀನ ದರ್ಪಣವು ಹೊರ ಅಂಚಿನ ಕಡೆಗೆ ವಕ್ರತೆಯನ್ನು ಹೊಂದಿರುವುದರಿಂದ ಇವುಗಳ ದೃಷ್ಟಿ ಕ್ಷೇತ್ರವು ಬಹಳ ಅಧಿಕವಾಗಿರುತ್ತದೆ. ಪೀನ ದರ್ಪಣವು ಚಾಲಕನಿಗೆ ಅವನ ಹಿಂಭಾಗದ ಹೆಚ್ಚಿನ ಕ್ಷೇತ್ರವನ್ನು ವೀಕ್ಷಿಸಲು ಸಹಾಯಕವಾಗಿದೆ

c) ಸೌರ ಕುಲುಮೆ – ನಿಮ್ನ ದರ್ಪಣ. ಏಕೆಂದರೆ ನಿಮ್ಮ ದರ್ಪಣವನ್ನು ಬೆಳಕನ್ನು ಕೇಂದ್ರೀಕರಿಸುವ ದರ್ಪಣ ಎನ್ನುವರು,ಅದು ಬೆಳಕಿನ ಶಕ್ತಿಶಾಲಿಯಾದ ಕಿರಣ ಬಿಂದುವನ್ನು ತನ್ನ ಪ್ರಧಾನ ಸಂಗಮದಲ್ಲಿ ಉಂಟುಮಾಡುತ್ತದೆ.ಮತ್ತು ಇದರಿಂದ ಅತೀ ಹೆಚ್ಚಿನ ಪ್ರಮಾಣದ ಉಷ್ಣದ ಉತ್ಪತ್ತಿ ಆಗುತ್ತದೆ.

9. ಒಂದು ಪೀನ ಮಸೂರದ ಅರ್ಧ ಭಾಗವನ್ನು ಕಪ್ಪು ಕಾಗದದಿಂದ ಮುಚ್ಚಲಾಗಿದೆ. ಈ ಮಸೂರವು ವಸ್ತುವಿನ ಪೂರ್ಣ ಪ್ರತಿಬಿಂಬವನ್ನು ಉಂಟುಮಾಡಬಲ್ಲುದೇ ? ನಿಮ್ಮ ಉತ್ತರವನ್ನು ಪ್ರಾಯೋಗಿಕವಾಗಿ ಪರೀಕ್ಷಿಸಿ ನಿಮ್ಮ ವೀಕ್ಷಣೆಗಳನ್ನು ವಿವರಿಸಿ,




10. ಸಂಗಮದೂರ 10 cm ಇರುವ ಕೇಂದ್ರೀಕರಣ ಮಸೂರದಿಂದ 5 cm ಎತ್ತರವಿರುವ ಒಂದು ವಸ್ತುವನ್ನು 25 cm ದೂರದಲ್ಲಿ ಇರಿಸಿದೆ. ರೇಖಾ ಚಿತ್ರವನ್ನು ಬಿಡಿಸಿ ಪ್ರತಿಬಿಂಬದ ಸ್ಥಾನ ಗಾತ್ರ ಮತ್ತು ಪ್ರತಿಬಿಂಬದ ಸ್ವಭಾವಗಳನ್ನು ಕಂಡುಹಿಡಿಯಿರಿ



11, 15 cm ಸಂಗಮದರವನ್ನು ಹೊಂದಿರುವ ನಿಮ್ಮ ಮಸೂರವು ಅದರಿಂದ 10 cm ದೂರದಲ್ಲಿ ಒಂದು ಪ್ರತಿಬಿಂಬವನ್ನು ಉಂಟುಮಾಡುತ್ತದೆ. ಹಾಗಾದರೆ ವಸ್ತುವನ್ನು ಮಸೂರದಿಂದ ಎಷ್ಟು ದೂರ ಇರಿಸಲಾಗಿದೆ ? ರೇಖಾ ಚಿತ್ರವನ್ನು ರಚಿಸಿರಿ



12. 15 cm ಸಂಗಮದೂರವನ್ನು ಹೊಂದಿರುವ ಪೀನ ಮಸೂರದಿಂದ 10 cm ದೂರದಲ್ಲಿ ಒಂದು ವಸ್ತುವನ್ನು ಇರಿಸಲಾಗಿದೆ. ಪ್ರತಿಬಿಂಬದ ಸ್ಥಾನ ಮತ್ತು ಸ್ವಭಾವವನ್ನು ಕಂಡುಹಿಡಿಯಿರಿ,



13. ಒಂದು ಸಮತಲ ದರ್ಪಣದಿಂದ ಉಂಟಾದ ವರ್ಧನೆಯು + 1 ಆಗಿದೆ. ಇದರ ಅರ್ಥವೇನು ?


 

14. 30 cm ವಕ್ರತಾ ತ್ರಿಜ್ಯವನ್ನು ಹೊಂದಿರುವ ಒಂದು ಪೀನ ದರ್ಪಣದ ಮುಂಭಾಗದಲ್ಲಿ 20cm ದೂರದಲ್ಲಿ 5 cm ಎತ್ತರವಿರುವ ಒಂದು ವಸ್ತುವನ್ನು ಇರಿಸಿದೆ. ಪ್ರತಿಬಿಂಬದ ಸ್ಥಾನ, ಸ್ವಭಾವ ಮತ್ತು ಗಾತ್ರಗಳನ್ನು ಕಂಡುಹಿಡಿಯಿರಿ.


 


15. ಸಂಗಮ ದೂರವು 18 cm ಇರುವ ನಿಮ್ಮ ದರ್ಪಣದ ಮುಂಭಾಗದಿಂದ 27 cm ದೂರದಲ್ಲಿ 7,00 cm ಎತ್ತರವಿರುವ ಒಂದು ವಸ್ತುವನ್ನು ಇರಿಸಿದೆ. ಪ್ರಕಾಶಮಾನವಾದ ತೀಕ್ಷ್ಯ ಪ್ರತಿಬಿಂಬವನ್ನು ಪಡೆಯಲು ಪರದೆಯನ್ನು ದರ್ಪಣದಿಂದ ಎಷ್ಟು ದೂರದಲ್ಲಿ ಇಡಬೇಕು ? ಪ್ರತಿಬಿಂಬದ ಸ್ವಭಾವ ಮತ್ತು ಗಾತ್ರವನ್ನು ಕಂಡುಹಿಡಿಯಿರಿ


 

16. ಮಸೂರದ ಸಾಮರ್ಥ್ಯ – 2. 0 D ಇರುವ ಮಸೂರದ ಸಂಗಮದೂರವನ್ನು ಕಂಡುಹಿಡಿಯಿರಿ.? ಇದು ಯಾವ ವಿಧದ ಮಸೂರ ?


 


17.ಒಬ್ಬ ವೈದ್ಯರು ಸಾಮರ್ಥ್ಯ + 1.50 ID ಇರುವ ಸರಿಪಡಿಸುವ ಮಸೂರವನ್ನು ಸೂಚಿಸಿದ್ದಾರೆ. ಮಸೂರದ ಸಂಗಮ ದೂರವನ್ನು ಕಂಡುಹಿಡಿಯಿರಿ, ಸೂಚಿಸಲಾದ ಮಸೂರವು ಕೇಂದ್ರೀಕರಿಸುವ ಮಸೂರವೋ ಅಥವಾ ವಿಕೇಂದ್ರೀಕರಿಸುವ ಮಸೂರವೋ?


You Might Like

Post a Comment

0 Comments